ಜನಪ್ರಿಯ ಮೊಟೊರೊಲಾ ಮೊಬೈಲ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ G ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಮೊಟೊ G62 ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆದ್ರೆ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ ಆಗಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಹೌದು, ಮೊಟೊ G62 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು
Read more…
[wpas_products keywords=”smartphones under 15000 6gb ram”]