ಬೆಂಗಳೂರು, ಜನವರಿ 06: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದಲ್ಲಿ ಯಾವ ಬ್ಯಾಂಕಿಂಗ್ ಸಂಸ್ಥೆಗಳು ಸುರಕ್ಷಿತ ಹಾಗೂ ಹೆಚ್ಚು ವಿಶ್ವಾಸಾರ್ಹವಾಗಿವೆ ಎಂಬುದನ್ನು ಬಹಿರಂಗಪಡಿಸಿದೆ. ಭಾರತೀಯ ಸ್ಟೇಟ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್‌ಗಳು ಇವು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಭಾರತದ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿದ ವಿಶ್ವಾಸಾರ್ಹ ಮತ್ತು ಸುರಕ್ಷಿತ ಪಟ್ಟಿಯಲ್ಲಿವೆ.
Read more…
[wpas_products keywords=”deal of the day”]