ಕರ್ನಾಟಕದಲ್ಲಿ ಹಲವಾರು ಜನಪ್ರಿಯ ದೇವಾಲಯಗಳಿವೆ. ದೇವಾಲಯಗಳ ಭೇಟಿಗಾಗಿಯೇ ಕರ್ನಾಟಕಕ್ಕೆ ಭಕ್ತರ ದಿಂಡು ಬರುತ್ತದೆ. ಆದರೆ ಈ ಕರ್ನಾಟಕದಲ್ಲಿರುವ ಎಲ್ಲ ದೇವಾಲಯಗಳು ಮುಜರಾಯಿ ವ್ಯಾಪ್ತಿಯ ದೇವಾಲಯಗಳು ಅಲ್ಲ. ನಾವಿಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಆದಾಯದ ಬಗ್ಗೆ ವಿವರಣೆ ನೀಡಿದ್ದೇವೆ. ಕರ್ನಾಟಕದಲ್ಲಿ ಸುಮಾರು 1.85 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಸುಮಾರು 34,563 ದೇವಾಲಯಗಳು ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಾಲಯಗಳಾಗಿದೆ. ಈ
Read more…
[wpas_products keywords=”deal of the day”]