ಕೇಂದ್ರ ಹಣಕಾಸು ಸಚಿವಾಲಯವು ಜಿಪಿಎಫ್ ಅಥವಾ ಜನರಲ್ ಪ್ರಾವಿಡೆಂಟ್ ಫಂಡ್ ಬಡ್ಡಿದರವನ್ನು ಘೋಷಿಸಿದೆ. 2023ರ ಜನವರಿ – ಮಾರ್ಚ್ ತ್ರೈಮಾಸಿಕದಲ್ಲಿ ಜಿಪಿಎಫ್ ಬಡ್ಡಿದರದಲ್ಲಿ ಕೇಂದ್ರ ಸರ್ಕಾರವು ಸ್ಥಿರತೆ ಕಾಯ್ದುಕೊಂಡಿದ್ದು ಪ್ರಸ್ತುತ ಬಡ್ಡಿದರ ಶೇಕಡ 7.1ರಷ್ಟಿದೆ. ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಿಲ್ಲ. ಬಡ್ಡಿದರವು ಶೇಕಡ 7.1ರಷ್ಟೇ ಇರಲಿದೆ. ಜನವರಿ 1ರಿಂದ
Read more…
[wpas_products keywords=”deal of the day”]