ತಿರುಮಲ ತಿರುಪತಿ ದೇವಸ್ಥಾನದಲ್ಲಿ ಹುಂಡಿಗೆ ಭಕ್ತರು ಹಾಕಿದ ಒಂದು ದಿನದ ಹಣವು ಈ ಹಿಂದಿನ ದಾಖಲೆಯನ್ನು ಮುರಿದಿದೆ. ವೈಕುಂಠ ಏಕಾದಶಿ ದಿನವೇ ಸುಮಾರು 7.68 ಕೋಟಿ ರೂಪಾಯಿಯನ್ನು ಜನರು ಹುಂಡಿಗೆ ಹಾಕಿದ್ದಾರೆ. ಈ ಹಿಂದಿನ ದಾಖಲೆಯನ್ನು ಬ್ರೇಕ್ ಮಾಡಲಾಗಿದೆ. ಈ ಹಿಂದೆ ಅಕ್ಟೋಬರ್ 23ರಂದು ಒಂದು ದಿನದಲ್ಲಿಯೇ ತಿರುಮಲ ತಿರುಪತಿ ದೇವಸ್ಥಾನದ ಹುಂಡಿಗೆ 6.31 ಕೋಟಿ ರೂಪಾಯಿ
Read more…
[wpas_products keywords=”deal of the day”]