Karnataka news paper

ಮೊಟೊ G32 ಫಸ್ಟ್‌ ಲುಕ್‌: ಕಡಿಮೆ ಬೆಲೆಗೆ ಬೊಂಬಾಟ್ ಸ್ಮಾರ್ಟ್‌ಫೋನ್‌!



ಮೊಟೊ G32 ಫಸ್ಟ್‌ ಲುಕ್‌: ಕಡಿಮೆ ಬೆಲೆಗೆ ಬೊಂಬಾಟ್ ಸ್ಮಾರ್ಟ್‌ಫೋನ್‌!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಮೊಟೊ G32 ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಹಾಗೂ ಟ್ರಿಪಲ್‌ ಕ್ಯಾಮೆರಾ ಆಯ್ಕೆ ಪ್ಲಸ್‌ ಪಾಯಿಂಟ್ ಆಗಿದೆ.



Read more…

[wpas_products keywords=”smartphones under 15000 6gb ram”]