ಅಂಚೆ ಕಚೇರಿ ಮೂಲಕ ನೀಡುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರವು ಏರಿಕೆ ಮಾಡಿ ಶುಕ್ರವಾರ ಘೋಷಣೆ ಮಾಡಿದೆ. ಈ ನೂತನ ಬಡ್ಡಿದರವು ಜನವರಿಯಿಂದ ಮಾರ್ಚ್‌ಗೆ ಕೊನೆಯಾಗುವ ತ್ರೈಮಾಸಿಕಕ್ಕೆ ಅನ್ವಯವಾಗಲಿದೆ. ಆದರೆ ಕೇಂದ್ರ ಸರ್ಕಾರವು ಪಬ್ಲಿಕ್ ಪ್ರಾವಿಂಡೆಂಟ್ ಫಂಡ್ (ಪಿಪಿಎಫ್) ಹಾಗೂ ಸುಕನ್ಯ ಸಮೃದ್ಧಿ ಯೋಜನೆಯ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಕೇಂದ್ರ ಸರ್ಕಾರವು ಸಣ್ಣ
Read more…
[wpas_products keywords=”deal of the day”]