ಕರ್ನಾಟಕದಲ್ಲಿ ಗುರುವಾರ (ಡಿಸೆಂಬರ್ 29) ರಾತ್ರಿ ಪ್ರಮುಖ ಮಾರುಕಟ್ಟೆಗಳಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಫಿ, ಮೆಣಸು ಹಾಗೂ ಏಲಕ್ಕಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಈರುಳ್ಳಿ, ನುಗ್ಗೆ, ಟೊಮೋಟೋ ಹಣ್ಣು, ನಿಂಬೆ ಹಣ್ಣು, ಮೊದಲಾದವುಗಳ ಬೆಲೆ ಹೆಚ್ಚಳವಾಗಿದೆ. ಅಕ್ಕಿ ಬೆಲೆಯು
Read more…
[wpas_products keywords=”deal of the day”]