ಕಪಿಲ್ ದೇವ್…ಭಾರತದ ಕ್ರಿಕೆಟ್ ಲೋಕ ಕಂಡ ಜೀವಂತ ದಂತಕಥೆ, 1983ರಲ್ಲಿ ಅವರ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದನ್ನು ಯಾರು ತಾನೇ ಮರೆಯಲು ಸಾಧ್ಯ? ಈಗ ಅವರ ಜೀವನ ಚರಿತ್ರೆ ಮತ್ತು 83ರ ವಿಶ್ವಕಪ್ ಆಧರಿಸಿದ ಚಿತ್ರ ಇದೇ ತಿಂಗಳ ಡಿಸೆಂಬರ್ 24ರಂದು ತೆರೆಗೆ ಬರುತ್ತಿದೆ.
Read more…