
ದಕ್ಷಿಣ ಭಾರತದ ರಾಜ್ಯಗಳು ಸಂಸತ್ತಿನಲ್ಲಿ ಹೊಂದಿರುವ ಪ್ರಾತಿನಿಧ್ಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
-ಡಿ.ಕೆ. ಶಿವಕುಮಾರ್, ಕರ್ನಾಟಕದ ಉಪ ಮುಖ್ಯಮಂತ್ರಿ

ನಮ್ಮ ಹಕ್ಕುಗಳಿಗಾಗಿ ಹೋರಾಡುವುದು ಅಂದರೆ ನಾವು ಬೇರೆಯವರ ವಿರುದ್ಧ ಇದ್ದೇವೆ ಎಂದಲ್ಲ. ಮರುವಿಂಗಡಣೆಯಿಂದಾಗಿ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯ ಕುಗ್ಗಲಿದೆ
-ಕನಿಮೊಳಿ, ಡಿಎಂಕೆ ಸಂಸದೆ