Karnataka news paper

ಪಾಕಿಸ್ತಾನ: ಕರಾಚಿಯಲ್ಲಿ ಅವಳಿ ಬಾಂಬ್ ಸ್ಫೋಟ; 12 ಮಂದಿ ಸಾವು



ಪಾಕಿಸ್ತಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಕ್ತದೋಕುಳಿಯೇ ಹರಿದಿದೆ. ಪಾಕ್ ನ ಆರ್ಥಿಕ ಬೆನ್ನೆಲಬಾದ ಕರಾಚಿಯಲ್ಲಿ ಎರಡು ಸ್ಫೋಟಗಳು ಸಂಭವಿಸಿವೆ. ಇದುವರೆಗೆ 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.



Read more