Karnataka news paper

ಹೈದರಾಬಾದ್‌ ಬಾಂಬ್‌ ಸ್ಫೋಟ: ಗಲ್ಲು ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್‌


2013ರ ಫೆ.21ರಂದು ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ಎರಡು ಬಾಂಬ್‌ ಸ್ಫೋಟ ಘಟನೆಯಲ್ಲಿ 18 ಮಂದಿ ಸಾವು, 131 ಮಂದಿಗೆ ಗಾಯ 5 ಮಂದಿಯನ್ನು ಬಂಧಿಸಿದ್ದ ಎನ್‌ಐಎ, ಅಪರಾಧಿಗಳ ವಿರುದ್ಧ 4000 ಪುಟಗಳ ಚಾರ್ಜ್‌ಶೀಟ್‌  2016ರ ಡಿ.13ರಂದು ಅಪರಾಧಿಗಳಿಗೆ ಮರಣದಂಡನೆ ಘೋಷಿಸಿದ್ದ ಕೋರ್ಟ್‌



Read more from source