ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು @INCIndia ನಾಯಕರು ಮಾಡುತ್ತಲೇ ಬಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ #SoniaGandhi ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು.
ಕಾಂಗ್ರೆಸ್ ಪಕ್ಷ ಮತ್ತು… pic.twitter.com/5vSvFmgSvn
— BJP Karnataka (@BJP4Karnataka) April 20, 2025