Karnataka news paper

ನಿಮಗೆ ಫ್ಯಾನ್ಸಿ ಮೊಬೈಲ್ ಸಂಖ್ಯೆ ಬೇಕೆ?..ಹಾಗಿದ್ರೆ ಈ ಸ್ಟೋರಿ ಓದಿರಿ!


ಹೋಮ್

ಹೌದು, ವಿ ಟೆಲಿಕಾಂ ಪ್ರೀಮಿಯಂ ಅಥವಾ ವಿಐಪಿ ಫ್ಯಾನ್ಸಿ ಪೋಸ್ಟ್‌ಪೇಯ್ಡ್ ಅಥವಾ ಪ್ರಿಪೇಯ್ಡ್ ಸಂಖ್ಯೆಗಳಲ್ಲಿ ಆಸಕ್ತಿ ಹೊಂದಿರುವ ಬಳಕೆದಾರರು ತಮ್ಮ ಮನೆಗಳಿಗೆ ಸಿಮ್ ಕಾರ್ಡ್‌ನ ಉಚಿತ ಹೋಮ್ ಡೆಲಿವರಿ ನೀಡಲಿದೆ. ಸೂರತ್, ಜೈಪುರ, ಮುಂಬೈ, ದೆಹಲಿ, ಪುಣೆ, ಚೆನ್ನೈ, ಹೈದರಾಬಾದ್, ಅಹಮದಾಬಾದ್, ಬೆಂಗಳೂರು ಮತ್ತು ಕೋಲ್ಕತ್ತಾ ಸೇರಿದಂತೆ ಹತ್ತು ನಗರಗಳಲ್ಲಿ ವಾಸಿಸುವ ಬಳಕೆದಾರರಿಗೆ ಪ್ರೀಮಿಯಂ ಸಂಖ್ಯೆಗಳ ಹೋಮ್ ಡೆಲಿವರಿ ಸೇವೆಯನ್ನು ಒದಗಿಸಲಿದೆ.

ಮೊಬೈಲ್

ಈ ಸೇವೆ ಪಡೆಯುವ ಮುನ್ನ ಬಳಕೆದಾರರು ಪ್ರಿಪೇಯ್ಡ್ ಅಥವಾ ಪೋಸ್ಟ್‌ಪೇಯ್ಡ್‌ ಸಂಖ್ಯೆಯನ್ನು ಬಯಸುತ್ತಾರೆಯೇ ಎಂಬುದನ್ನು ಆಯ್ಕೆ ಮಾಡಬೇಕಾಗುತ್ತದೆ. ಅದನ್ನು ಪೋಸ್ಟ್ ಮಾಡಿ ನಂತರ, ಬಳಕೆದಾರರು ಅವರ ಸ್ಥಳ/ಪ್ರದೇಶದ ಪಿನ್ ಕೋಡ್ ಮತ್ತು ಚಾಲ್ತಿ ಇರುವ ಮೊಬೈಲ್ ಸಂಖ್ಯೆಯಂತಹ ಮೂಲ ವಿವರಗಳನ್ನು ನಮೂದಿಸಬೇಕಾಗುತ್ತದೆ. ಆ ಬಳಿಕ ಬಳಕೆದಾರರು ವಿಐಪಿ/ಪ್ರೀಮಿಯಂ/ಫ್ಯಾನ್ಸಿ ಸಂಖ್ಯೆಯನ್ನು ಆಯ್ಕೆ ಮಾಡಬಹುದು.

ಸಿಮ್‌ನ

ಕ್ಯುರೇಟೆಡ್ ಪ್ರೀಮಿಯಂ ಮೊಬೈಲ್ ಸಂಖ್ಯೆಗಳ ಪಟ್ಟಿಯಿಂದ ಆಯ್ಕೆ ಮಾಡಲು ಬಳಕೆದಾರರಿಗೆ ಅನುಮತಿಸಲಾಗುವುದು ಅಥವಾ ಅವರಿಗೆ ಗಮನಾರ್ಹವಾದ ಮಾದರಿ ಅಥವಾ ಸಂಖ್ಯೆಗಳ ಸ್ಟ್ರಿಂಗ್ ಅನ್ನು ಸಹ ಅವರು ನಮೂದಿಸಬಹುದು. ನಂತರ ಬಳಕೆದಾರರು ಅವರ ವಿಳಾಸ ಅಥವಾ ಸಿಮ್‌ನ ಆರ್ಡರ್ ನೊಂದಿಗೆ ಅವರ ಹೆಸರನ್ನು ನಮೂದಿಸಲು ಕೇಳಲಾಗುತ್ತದೆ. ಹೊಸ ಮೊಬೈಲ್ ಸಂಪರ್ಕಕ್ಕಾಗಿ ಪಾವತಿಯನ್ನು ಅಂತಿಮಗೊಳಿಸಲು ವಿ ಟೆಲಿಕಾಂ ಬಳಕೆದಾರರಿಗೆ ಓಟಿಪಿ OTP ಕಳುಹಿಸುತ್ತದೆ.

ಟೆಲಿಕಾಂ

ಪಾವತಿ ಪೂರ್ಣಗೊಂಡ ನಂತರ, ವಿ ಟೆಲಿಕಾಂ ಸಿಮ್ ಕಾರ್ಡ್ ಅನ್ನು ಯಾವುದೇ ಡೆಲಿವರಿ/ವಿತರಣಾ ಶುಲ್ಕ ಇಲ್ಲದೆ ಬಳಕೆದಾರರ ಮನೆ ಬಾಗಿಲಿಗೆ ತಲುಪಿಸುತ್ತದೆ. ಇನ್ನು ಫ್ಯಾನ್ಸಿ/ವಿಐಪಿ/ಪ್ರೀಮಿಯಂ ಮೊಬೈಲ್ ಸಂಖ್ಯೆಯನ್ನು ಖರೀದಿಸಲು ಆಸಕ್ತಿ ಹೊಂದಿರುವ ಗ್ರಾಹಕರು ಅಧಿಕೃತ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಮಾತುಕತೆ

ಗ್ರಾಹಕರು ಕಸ್ಟಮೈಸ್ ಮಾಡಿದ ಮೊಬೈಲ್ ಸಂಖ್ಯೆಯನ್ನು ಪಡೆಯಬಹುದು ಅಥವಾ ತಮ್ಮ ಅದೃಷ್ಟ ಸಂಖ್ಯೆಯನ್ನು ಬಳಸಬಹುದು. ಇನ್ನು ವಿ ಟೆಲಿಕಾಂ 4G ನೆಟ್‌ವರ್ಕ್ ವಿಸ್ತರಣೆಗಾಗಿ ಹಣವನ್ನು ಸಂಗ್ರಹಿಸಲು ಹೊರಗಿನ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು 5G ನೆಟ್‌ವರ್ಕ್‌ಗಳು ಮತ್ತು ಸ್ಪೆಕ್ಟ್ರಮ್ ಹರಾಜಿಗೆ ಅಗತ್ಯವಿರುವ ಕೋಟಿಗಟ್ಟಲೆ ಹೂಡಿಕೆಗಳನ್ನು ಮಾಡುತ್ತಿದೆ. ವಿ ಟೆಲಿಕಾಂನ ಕೆಲವು ಆಕರ್ಷಕ ಪ್ರಿಪೇಯ್ಡ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.



Read more…