Karnataka news paper

ಪ್ರತಿದಿನ 2GB ಗಿಂತ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್‌ ಬೆಸ್ಟ್‌!


|

ಟೆಲಿಕಾಂ ವಲಯದಲ್ಲಿ ಜಿಯೋ ಸೇರಿದಂತೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದ್ದು, ಇತ್ತೀಚಿಗೆ ತಮ್ಮ ಪ್ರಿಪೇಯ್ಡ್‌ ಯೋಜನೆಗಳ ಬೆಲೆ ಹೆಚ್ಚಳ ಮಾಡಿವೆ. ಅದಾಗ್ಯೂ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಗಳು ಸರ್ಕಸ್ ನಡೆಸಿವೆ. ವಿ ಟೆಲಿಕಾಂ, ಏರ್‌ಟೆಕ್‌ ಮತ್ತು ಜಿಯೋ ಟೆಲಿಕಾಂಗಳು ಭಿನ್ನ ಡೇಟಾ ಪ್ರಯೋಜನ ಆಯ್ಕೆಗಳನ್ನು ಒಳಗೊಂಡಿವೆ. ಆ ಪೈಕಿ ಅಧಿಕ ಡೇಟಾದ ಯೋಜನೆಗಳು ಹೆಚ್ಚು ಆಕರ್ಷಕ ಎನಿಸಿವೆ.

ಪ್ರತಿದಿನ 2GB ಗಿಂತ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್‌ ಬೆಸ್ಟ್‌!

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಬಿಗ್ ವ್ಯಾಲಿಡಿಟಿ ಪ್ರಯೋಜನದ ಯೋಜನಗಳನ್ನು ಹೊಂದಿವೆ. ಅವುಗಳಲ್ಲಿ ಕೆಲವು 1.5GB ಡೇಟಾ ಹೊಂದಿದ್ದರೆ, ಮತ್ತೆ ಕೆಲವು 2GB ಡೇಟಾ ಪ್ರಯೋಜನ ಪಡೆದಿವೆ. ಹಾಗೆಯೇ ಇನ್ನು ಕೆಲವು ಪ್ಲ್ಯಾನ್‌ಗಳು 3GB ಡೇಟಾ ಸೌಲಭ್ಯವನ್ನು ಹೊಂದಿವೆ. ಅಧಿಕ ಡೇಟಾ ಪ್ರಿಯರಿಗೆ 3GB ಸೌಲಭ್ಯದ ಯೋಜನೆಗಳು ಸೂಕ್ತ ಎನಿಸಿವೆ. ಹಾಗಾದರೇ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುವ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಪ್ರತಿದಿನ 2GB ಗಿಂತ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್‌ ಬೆಸ್ಟ್‌!

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 16GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್‌, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 48GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್‌, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 475ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ವಿ ಟೆಲಿಕಾಂ 475ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ.

ಪ್ರತಿದಿನ 2GB ಗಿಂತ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್‌ ಬೆಸ್ಟ್‌!

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 419ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 419ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 4199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 4199ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ.

Best Mobiles in India

  • 54,535

  • 1,19,900

  • 54,999

  • 86,999

  • 49,975

  • 49,990

  • 20,999

  • 1,04,999

  • 44,999

  • 64,999

  • 20,699

  • 49,999

  • 11,499

  • 54,999

  • 7,999

  • 8,980

  • 17,091

  • 10,999

  • 34,999

  • 39,600


  • 25,750


  • 33,590


  • 27,760


  • 44,425


  • 13,780


  • 1,25,000


  • 45,990


  • 1,35,000


  • 82,999


  • 17,999

English summary

Jio, Airtel and Vi: These Plans Offers Daily 3GB Data Benefits With Best Validity.

Story first published: Saturday, December 11, 2021, 22:30 [IST]



Read more…