ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಟಾರ್ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮ ಅವರೊಂದಿಗೆ ವೃಂದಾವನದಲ್ಲಿ ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿ ಮಾಡಿದರು. ಇದೀಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮ ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದರಿಂದಾಗಿ ಇತ್ತೀಚೆಗೆ ವಿರಾಟ್ ಕೊಹ್ಲಿ ದಂಪತಿ ಆಧ್ಯಾತ್ಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ ಎಂಬುದಕ್ಕು ಮೊತ್ತೊಮ್ಮೆ ಸಾಕ್ಷಿ ಸಿಕ್ಕಂತಾಗಿದೆ.
ಹೈಲೈಟ್ಸ್:
- ಆಧ್ಯಾತ್ಮದತ್ತ ಮುಖ ಮಾಡಿದ ವಿರಾಟ್ ಕೊಹ್ಲಿ ದಂಪತಿ
- ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದ ಮಹಾರಾಜ್ ಭೇಟಿ
- ಇಂದು ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟ