‘ಅರ್ಜುನ್ ರೆಡ್ಡಿ’, ‘ಅನಿಮಲ್’ ಸಿನಿಮಾಗಳ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಅವರು ಸದ್ಯ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ಡೈರೆಕ್ಷನ್ ಮಾಡುತ್ತಿದ್ದಾರೆ. ಇದೀಗ ಈ ಸಿನಿಮಾ ಕುರಿತು ಒಂದು ಸಂದೀಪ್ ರೆಡ್ಡಿ ವಂಗಾ ಟ್ವೀಟ್ ಮಾಡಿದ್ದು, ಅದು ದೊಡ್ಡ ಸಂಚಲನ ಉಂಟು ಮಾಡಿದೆ. ಅಲ್ಲದೆ, ಆ ಟ್ವೀಟ್‌ನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ಪರೋಕ್ಷವಾಗಿ ಸಂದೀಪ್ ರೆಡ್ಡಿ ಟಾರ್ಗೆಟ್ ಮಾಡಿದ್ದಾರೆ ಎಂಬ ಮಾತುಗಳು ಬಂದಿವೆ. ಅಷ್ಟಕ್ಕೂ ಆ ಟ್ವೀಟ್‌ನಲ್ಲಿ ಏನಿದೆ? ಮುಂದೆ ಓದಿ.
ಹೈಲೈಟ್ಸ್:
ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾವನ್ನು ಮಾಡುತ್ತಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ
ಸಂದೀಪ್ ರೆಡ್ಡಿ ವಂಗಾ ಮಾಡಿರುವ ಟ್ವೀಟ್‌ವೊಂದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ
‘ಸ್ಪಿರಿಟ್’ ಸಿನಿಮಾದ ಕಥೆಯನ್ನು ಲೀಕ್ ಮಾಡಿದ್ರಾ ನಟಿ ದೀಪಿಕಾ ಪಡುಕೋಣೆ?