Karnataka news paper

ಬಾಲಿವುಡ್‌ನಲ್ಲಿ ಹೃತಿಕ್‌ ರೋಷನ್‌ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಹೊಂಬಾಳೆ ಫಿಲಂಸ್‌


ಸ್ಯಾಂಡಲ್‌ವುಡ್‌ನಲ್ಲಿ ಬೇರು ಬಿಟ್ಟು, ಪಕ್ಕದ ಟಾಲಿವುಡ್‌, ಕಾಲಿವುಡ್‌, ಮಾಲಿವುಡ್‌ಗೂ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದೆ ಹೊಂಬಾಳೆ ಫಿಲಂಸ್‌. ಇದೀಗ ಇದೇ ಸಿನಿಮಾ ನಿರ್ಮಾಣ ಸಂಸ್ಥೆ, ಬಾಲಿವುಡ್‌ನತ್ತ ಪಯಣ ಬೆಳೆಸಿದೆ.



Source link