Karnataka news paper

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ತನಿಖೆ NIA ಹೆಗಲಿಗೆ


ಮೇ 1 ರಂದು ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಸದ್ಯ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿದೆ. ಈ ಬಗ್ಗೆ ಎಎನ್ಐ ಅಧಿಕೃತವಾಗಿ ಮಾಹಿತಿ ನೀಡಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ಈ ಕೊಲೆ ನಡೆದಿತ್ತು. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಚುರುಕುಗೊಂಡಿದೆ.

ಹೈಲೈಟ್ಸ್‌:

  • ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ
  • ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ
  • ಕೇಂದ್ರ ಗೃಹ ಸಚಿವಾಲಯದಿಂದ ಅಧಿಕೃತ ಆದೇಶ



Source link