Karnataka news paper

ಭಾರತೀಯ ರೈಲ್ವೇಸ್ ತೀವ್ರ ನಷ್ಟದಲ್ಲಿರುವುದು ಸಿಎಜಿ ವರದಿಯಿಂದ ಬಹಿರಂಗ: ರೈಲ್ವೇಸ್ ಲಾಭದಲ್ಲಿದೆ ಎಂದಿದ್ದ ಕೇಂದ್ರ ಸರ್ಕಾರ


The New Indian Express

ನವದೆಹಲಿ: ಭಾರತೀಯ ರೈಲ್ವೇ ಲಾಭದಲ್ಲಿ ನಡೆಯುತ್ತಿದೆ ಎನ್ನುವ ಕೇಂದ್ರ ಸರ್ಕಾರದ ಘೋಷಣೆಗೆ ವಿರುದ್ಧವಾದ ವರದಿ ಆಡಿಟರ್ ಜನರಲ್ ಕಛೇರಿಯಿಂದ ಹೊರಬಿದ್ದಿದೆ.

ಇದನ್ನೂ ಓದಿ: ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್

ಭಾರತೀಯ ಆಡಿಟರ್ ಜನರಲ್ ನೀಡಿರುವ ವರದಿಯಲ್ಲಿ ಭಾರತೀಯ ರೈಲ್ವೇ ತೀವ್ರ ನಷ್ಟ ಅನುಭವಿಸುತ್ತಿರುವುದಾಗಿ ಹೇಳಲಾಗಿದೆ. ಕಳೆದ ಒಂದೇ ವರ್ಷದಲ್ಲಿ ಭಾರತೀಯ ರೈಲ್ವೇಗೆ 26 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. 

ಇದನ್ನೂ ಓದಿ: ರೈಲ್ವೆಯಲ್ಲಿನ ಯುವ ಅಧಿಕಾರಿಗಳು ಹೊಸ ಚಿಂತನೆಗಳೊಂದಿಗೆ ಬನ್ನಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕಿವಿಮಾತು

ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಭಾರತೀಯ ರೈಲ್ವೇಸ್ 1,500 ಕೋಟಿ ರೂ. ಲಾಭ ದಾಖಲಿಸಿದೆ ಎಂದು ಹೇಳಿಕೊಂಡಿತ್ತು. ಇದರಿಂದಾಗಿ ಟಿಕೆಟ್ ದರ ಪರಿಷ್ಕರಣೆಗೆ ಸಿಎಜಿ ಸಲಹೆ ನೀಡಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಸಮೀಕ್ಷೆಗೆ ಹೈಕೋರ್ಟ್ ಆದೇಶ



Read more