ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಲೀಂ ಅಹಮ್ಮದ್
‘ಕೊರೊನಾದಿಂದ ದೇಶದಲ್ಲಿ 42 ಲಕ್ಷ ಜನ ಸಾವನ್ನಪ್ಪಿದ್ದಾರೆ. ಆದರೆ, ಪ್ರಧಾನಿ ಮೋದಿ ಅವರು ಕೇವಲ 4.50 ಲಕ್ಷ ಜನರು ಸತ್ತಿದ್ದಾರೆಂದು ಸುಳ್ಳು ಹೇಳುತ್ತಿದ್ದಾರೆ. ಹಾಗೆಯೇ, ರಾಜ್ಯದಲ್ಲಿ ಮೂರು ಲಕ್ಷ ಮಂದಿ ಮೃತಪಟ್ಟಿದ್ದರೂ, 37 ಸಾವಿರ ಮಂದಿ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳುತ್ತಾರೆ. ಶಾಸಕ ಎಂ.ಕೃಷ್ಣಪ್ಪ ಕೋವಿಡ್ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಇಂತಹ ಲೂಟಿಕೋರರಿಗೆ ಮತದಾರರು ಬುದ್ಧಿ ಕಲಿಸಬೇಕು” ಮನವಿ ಮಾಡಿದರು.
ಬಿಜೆಪಿ ಸರಕಾರದ ಸ್ಪೀಡ್ ಇನ್ನಷ್ಟು ಇಳಿಸುತ್ತೇವೆ
ಮುನವಳ್ಳಿ: ಬಿಜೆಪಿ ಸರಕಾರದ ಸ್ಪೀಡ್‌ಅನ್ನು 120ರಿಂದ ಈಗ 60ಕ್ಕೆ ತಂದಿದ್ದೇವೆ. ಮುಂದಿನ 18 ತಿಂಗಳ ಅವಧಿಯಲ್ಲಿಮತ್ತಷ್ಟು ಸ್ಪೀಡ್ ಕಡಿಮೆ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದ ಗಾಂಧಿ ನಗರದ ಮಾರುತಿ ದೇವಸ್ಥಾನದ ಆವರಣದಲ್ಲಿಆಯೋಜಿಸಿದ್ದ ಪುರಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿಅವರು ಮಾತನಾಡಿದರು.
‘‘ಆನಂದ ಮಾಮನಿ ಅವರು ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಅವರಿಂದ ಮುನವಳ್ಳಿ ಸಾಕಷ್ಟು ಅಭಿವೃದ್ಧಿಯಾಗಬೇಕಿತ್ತು. ಆದರೆ, ಶಾಸಕರು ಅಭಿವೃದ್ಧಿ ಕಾರ‍್ಯ ಕೈಗೊಳ್ಳಲು ಆಸಕ್ತಿ ತೋರುತ್ತಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ’’ ಎಂದರು.
ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ: ಕುಮಾರಸ್ವಾಮಿ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾತನಾಡಿದರು. ಮಾಜಿ ಶಾಸಕ ಆರ್.ವಿ.ಪಾಟೀಲ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ವಿಶ್ವಾಸ್ ವೈಧ್ಯ, ರವೀಂದ್ರ ಯಲಿಗಾರ, ಪಂಚನಗೌಡ ದ್ಯಾಮನಗೌಡ್ರ, ಉಮೇಶ್ ಬಾಳಿ, ಪಂಚಪ್ಪ ಮಲ್ಲಾಡ, ಪಕೀರಪ್ಪ ಹದ್ದನ್ನವರ, ಸೌರಭ್ ಛೋಪ್ರಾ, ಯಶವಂತ ಯಲಿಗಾರ ಇದ್ದರು.