Karnataka news paper

ಜನವರಿ 14ಕ್ಕೆ ಶರಣ್ ಅಭಿನಯದ ‘ಅವತಾರ ಪುರುಷ’ ಬಿಡುಗಡೆ



ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ ಅವತಾರ ಪುರುಷ ಚಿತ್ರ ತಂಡ, ಇದೀಗ ಜನವರಿ 14ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.



Read more…