ವೈವಿಧ್ಯಪೂರ್ಣ ಅನುಭವಗಳ ಅಪರೂಪದ ವ್ಯಕ್ತಿ ಡಾ.ಬಿ.ಎ. ವಿವೇಕ ರೈ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿ ಹಾಗೂ ವಿಭಾಗ ಮುಖ್ಯಸ್ಥರಾಗಿ ಕನ್ನಡ ವಿಭಾಗವನ್ನು ನಾಲ್ಕು ದಶಕಗಳ ಅವಧಿಯಲ್ಲಿ ಕಟ್ಟಿ ಬೆಳೆಸಿದವರು. ಈಗ ಅವರು ಸಾರ್ಥಕ 75 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಪ್ರಜಾವಾಣಿ ಜೊತೆಗೆ ಅವರ ಜೀವನದ ಕೆಲವು ಸ್ವಾರಸ್ಯಕರ ಸಂದರ್ಭಗಳನ್ನು ಹಂಚಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ…