The New Indian Express
ಹಾಲಿವುಡ್: ಜನಪ್ರಿಯ ಮ್ಯಾಟ್ರಿಕ್ಸ್ ಸರಣಿಯ ನಾಲ್ಕನೇ ಅವತರಣಿಕೆ ‘ಮ್ಯಾಟ್ರಿಕ್ಸ್- ರಿಸರೆಕ್ಷನ್ಸ್’ ಸಿನಿಮಾ ಇತ್ತೀಚಿಗಷ್ಟೆ ವಿಶ್ವಾದ್ಯಂತ ತೆರೆ ಕಂಡಿತ್ತು. ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಟಿಸಿದ್ದರು.
ಇದನ್ನೂ ಓದಿ: ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!
ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹೀಗೆ ಬಂದು ಹಾಗೆ ಹೋಗುವ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಇಂಟರ್ನೆಟ್ ನಲ್ಲಿ ಟ್ರೋಲಿಂಗ್ ಗೆ ಒಳಗಾಗಿದ್ದರು.
ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ಪತಿ ಹೆಸರು ತೆಗೆದು ಹಾಕಿದ್ದ ಪ್ರಿಯಾಂಕಾ ಚೋಪ್ರಾ: ಸಣ್ಣ ವಿಚಾರ ದೊಡ್ಡದಾಗಿದ್ದೇಕೆ ಎಂದು ಸ್ಪಷ್ಟನೆ!
ಈ ಬಗ್ಗೆ ಕಿಡಿಕಾರಿರುವ ಪ್ರಿಯಾಂಕಾ ಚೋಪ್ರಾ ತಾವು ಪಾತ್ರದ ಅವಧಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ತಮಗೆ ಪಾತ್ರದ ತೂಕವಷ್ಟೆ ಮುಖ್ಯ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಇದನ್ನೂ ಓದಿ: ಹಾಲಿವುಡ್ ಚಿತ್ರದ ಚಿತ್ರೀಕರಣ ವೇಳೆ ದುರಂತ: ನಟ ಆಲೆಕ್ ಬಾಲ್ಡ್‌ವಿನ್ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ