
ಹೌದು, ವಿ ಟೆಲಿಕಾಂ ತನ್ನ 601ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಪರಿಷ್ಕರಣೆ ಮಾಡಿದೆ. ವಿ 601ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿತ್ತು. ಆದ್ರೆ ಪರಿಷ್ಕರಣೆ ಬಳಿಕ 56 ದಿನಗಳಿಂದ 28 ದಿನಗಳಿಗೆ ವ್ಯಾಲಿಡಿಟಿ ನೀಡಲಾಗಿದೆ. ಉಳಿದಂತೆ ಪ್ರಯೋಜನಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬದಲಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿಯ ಒಂದು ವರ್ಷದ ಚಂದಾದಾರಿಕೆಯ ಪ್ರಯೋಜನ ಲಭ್ಯ ಮಾಡಿದೆ. ಹಾಗಾದರೇ ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಯೋಜನೆಯ ಪ್ರಯೋಜನಗಳೆನು ಹಾಗೂ ಇತರೆ ಪ್ರಿಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿಯ ಒಂದು ವರ್ಷದ ಚಂದಾದಾರಿಕೆಯ ಪ್ರಯೋಜನ ಲಭ್ಯ ಮಾಡಿದೆ. ಹಾಗೆಯೇ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.