ಇದನ್ನೂ ಓದಿ: ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ; 3 ಹೊಸ FIR ದಾಖಲು ಇದನ್ನೂ ಓದಿ:ನಾಗ್ಪುರ ಹಿಂಸಾಚಾರ: ಮತ್ತೆ…
Tag: ಕರಫಯ
ನಾಗ್ಪುರ ಹಿಂಸಾಚಾರ: ಕರ್ಫ್ಯೂ ಮುಂದುವರಿಕೆ; ಅಧಿಕಾರಿಗಳು
ನಾಗ್ಪುರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ತವರು. ಹಿಂಸಾಚಾರ ಪೂರ್ವಯೋಜಿತವೇ ಆಗಿದ್ದರೆ ಅಲ್ಲಿ ಬೆಂಕಿ ಹಚ್ಚಿದವರು ಯಾರು?. ಏನಾಗಿದೆಯೋ ಅದಕ್ಕೆ ಗುಪ್ತಚರ…
ದೆಹಲಿಯ ಶಾಲಾ ಕಾಲೇಜುಗಳು ಫೆ.7 ರಿಂದ ಪ್ರಾರಂಭ; ನೈಟ್ ಕರ್ಫ್ಯೂ ಅವಧಿ ಕಡಿತ
Online Desk ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆಯಾದ ಕಾರಣ ಜಿಮ್, ಶಾಲೆ, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಫೆ.7…
ಕೊರೋನಾ ಕರ್ಫ್ಯೂ ತೆರವು: ಮತ್ತೆ ಮೊಳಗಲಿದೆ ಕಂಬಳದ ಕಹಳೆ
PTI ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ನೈಟ್ ಕರ್ಫ್ಯೂ ತೆರವುಗೊಂಡಿದ್ದು, ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ 2021-22ನೇ ಸಾಲಿನ ಉಳಿದ…
ಇಂದಿನಿಂದ ನೈಟ್ ಕರ್ಫ್ಯೂ ರದ್ದು, ನಿರ್ಬಂಧ ಸಡಿಲ: ನಗರದಲ್ಲಿ ಶಾಲಾ, ಕಾಲೇಜು ಪುನರಾರಂಭ
ಕೋವಿಡ್ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊರಡಿಸಿದ್ದ ಹೊಸ ಮಾರ್ಗಸೂಚಿಯಂತೆ ರಾಜ್ಯದಾದ್ಯಂತ ಸೋಮವಾರದಿಂದ ರಾತ್ರಿ ಕರ್ಫ್ಯೂ ರದ್ದುಗೊಳ್ಳಲಿದ್ದು, ಇದರಂತೆ ನಗರದಲ್ಲಿ…
ಕೋವಿಡ್ ಹರಡುವುದನ್ನು ತಡೆಯಲು ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನೆರವಾಗಿದೆಯೇ?: ಅಧ್ಯಯನ ಹೇಳುವುದೇನು?
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಓಮಿಕ್ರಾನ್ ತಳಿ ಸೋಂಕು ಪ್ರಸರಣ ಹೆಚ್ಚುತ್ತಿದ್ದಂತೆಯೇ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ…
ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನಾರಂಭ: ರಾಜ್ಯದ ಜನತೆಗೆ ಸಿಹಿಸುದ್ದಿ
ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹಾಕಿದ್ದ ರಾಜ್ಯ ಸರ್ಕಾರ ಇದೀಗ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ನಿರ್ಬಂಧ ಭಾಗಶಃ ತೆರವು, ನಾಳೆಯಿಂದ ರಾತ್ರಿ ಕರ್ಫ್ಯೂ ರದ್ದು
ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣ ಶೇಕಡ 2ಕ್ಕೆ ಇಳಿಕೆಯಾಗಿರುವುದರಿಂದ ನಿರ್ಬಂಧಗಳನ್ನು ಭಾಗಶಃ ತೆರವು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.…
ಕರ್ಫ್ಯೂ ರದ್ದು: ಚಿತ್ರಮಂದಿರಗಳಲ್ಲಿ ಶೇ 100 ರಷ್ಟು ಪ್ರೇಕ್ಷಕರಿಗಿಲ್ಲ ಅವಕಾಶ
ಬೆಂಗಳೂರು: ರಾಜ್ಯದಾದ್ಯಂತ ಜನವರಿ 31 ರಿಂದ ರಾತ್ರಿ ಕರ್ಪ್ಯೂ ರದ್ದು ಮಾಡಲು ಸರ್ಕಾರ ನಿರ್ಧರಿಸಿದ್ದು, ಚಲನಚಿತ್ರ ಮಂದಿರಗಳಲ್ಲಿ ಶೇ 50 ರಷ್ಟು…
ನೈಟ್ ಕರ್ಫ್ಯೂ, 50:50 ರೂಲ್ಸ್ ಕ್ಯಾನ್ಸಲ್ ಆದರೂ ಥಿಯೇಟರ್‌ಗಳಿಗೆ ಮುಂದುವರಿದ ನಿರ್ಬಂಧ!
ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿಢೀರ್ ಏರಿಕೆಯಾದ್ಮೇಲೆ, ಸೋಂಕನ್ನು ನಿಯಂತ್ರಿಸಲು ನೈಟ್ ಕರ್ಫ್ಯೂ, 50:50 ರೂಲ್ಸ್, ವೀಕೆಂಡ್ ಕರ್ಫ್ಯೂ ನಿಯಮಗಳನ್ನು ಕರ್ನಾಟಕ…
ಸಾರ್ವಜನಿಕರಿಗೆ ಗುಡ್ ನ್ಯೂಸ್: ನೈಟ್ ಕರ್ಫ್ಯೂ, 50-50 ರೂಲ್ಸ್ ರದ್ದು!
ಬೆಂಗಳೂರು: ಕೋವಿಡ್ ಆತಂಕದ ನಡುವೆಯೂ ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ. ಕೋವಿಡ್ ಕಾರಣಕ್ಕಾಗಿ ಜಾರಿಯಲ್ಲಿದ್ದ ಕೆಲವೊಂದು ನಿರ್ಬಂಧಗಳನ್ನು ಸಡಿಲಗೊಳಿಸಿದೆ.…
ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು, ರಾತ್ರಿ ಕರ್ಫ್ಯೂ ಮುಂದುವರಿಕೆ
ANI ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ…