Karnataka news paper

ರಾಜ್ಯದಲ್ಲಿ ಇಂದು ಕೊರೋನಾಗೆ 51 ಬಲಿ, ಬೆಂಗಳೂರಿನಲ್ಲಿ 2139 ಸೇರಿ 4452 ಮಂದಿಗೆ ಪಾಸಿಟಿವ್

Online Desk ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4452 ಹೊಸ ಪಾಸಿಟಿವ್ ಪ್ರಕರಣಗಳು…

ತಮಿಳುನಾಡು ನದಿಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Online Desk ನವದೆಹಲಿ: ತಮಿಳುನಾಡು ಸರ್ಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು…

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಮಹಾಮಾರಿಗೆ ಇಂದು 41 ಬಲಿ; ಬೆಂಗಳೂರಿನಲ್ಲಿ 1,725 ಸೇರಿ 3,976 ಮಂದಿಗೆ ಪಾಸಿಟಿವ್

Online Desk ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,976 ಹೊಸ ಪಾಸಿಟಿವ್ ಪ್ರಕರಣಗಳು…

ಹಿಜಾಬ್ ಪ್ರತಿಭಟನೆಯಲ್ಲಿ ಹಿಂಸಾಚಾರ: ವಿದ್ಯಾರ್ಥಿ, ಶಿಕ್ಷಕನಿಗೆ ಕಬ್ಬಿಣದ ರಾಡ್ ನಿಂದ ಥಳಿತ!

The New Indian Express ಬಾಗಲಕೋಟೆ/ ಶಿವಮೊಗ್ಗ: ರಾಜ್ಯದಲ್ಲಿ ಫೆ.08 ರಂದು ನಡೆದ ಹಿಜಾಬ್ ಪರ-ವಿರೋಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇದರಲ್ಲಿ ಭಾರಿ…

2 ದಿನಗಳಲ್ಲಿ ರಾಜ್ಯ 18 ಲಕ್ಷ ರೈತರಿಗೆ ಹೆಚ್ಚುವರಿ ಇನ್‌ಪುಟ್ ಸಬ್ಸಿಡಿ

The New Indian Express ಬೆಂಗಳೂರು: ಇನ್ನೆರಡು ದಿನಗಳಲ್ಲಿ ರಾಜ್ಯ ಸರ್ಕಾರವು ಬೆಳೆ ನಷ್ಟ ಪರಿಹಾರದ ಇನ್‌ಪುಟ್ ಸಬ್ಸಿಡಿಯ ಹೆಚ್ಚುವರಿ ಮೊತ್ತವನ್ನು…

ಹಿಜಾಬ್ ವಿವಾದ: ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ಸಹೋದರಿಯರು ಹೋರಾಟದಲ್ಲಿ ಯಶಸ್ವಿಯಾಗಲಿ- ಓವೈಸಿ

Online Desk ಲಖನೌ: ಕರ್ನಾಟಕದಲ್ಲಿ ‘ಹಿಜಾಬ್ ವಿವಾದ’ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಸಾದುದ್ದೀನ್ ಓವೈಸಿ ಜನರು…

ಬಿಕಿನಿಯಾದರೂ ಧರಿಸಲಿ, ಮುಸುಕಾದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ: ಹಿಜಾಬ್ ವಿವಾದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ. ಇಲ್ಲವೇ ಹಿಜಾಬ್ ಆದರೂ ಹಾಕಲಿ ಅವರಿಗೆ ಬೇಕಾದ ಬಟ್ಟೆ ಧರಿಸುವುದು…

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 2,315 ಸೇರಿ 5,019 ಮಂದಿಗೆ ಪಾಸಿಟಿವ್; 39 ಸಾವು!

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,339 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ…

ಬಾಡಿ ಕ್ಯಾಮೆರಾ ಧರಿಸಲು ಪೊಲೀಸರಿಗೆ ಸೂಚನೆ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

The New Indian Express ಬೆಂಗಳೂರು: ಪೊಲೀಸ್ ಅಧಿಕಾರಿಗಳು ಕರ್ತವ್ಯದ ವೇಳೆ ಬಾಡಿ ಕ್ಯಾಮೆರಾಗಳನ್ನು ಧರಿಸುವಂತೆ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ…

ಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಕಾರ

Online Desk ನವದೆಹಲಿ: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.  ರಾಜ್ಯದಲ್ಲಿ…

ರಾಜ್ಯದ ಶೇ.90ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ಪೂರ್ಣ: ಸಚಿವ ಡಾ. ಕೆ.ಸುಧಾಕರ್

The New Indian Express ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ ಶೇ.90ರಷ್ಟು ಜನರು ಎರಡೂ ಡೋಸ್ ಕೊರೋನಾ ಲಸಿಕೆ ಪಡೆದುಕೊಂಡಿದ್ದು,…

ಮೇಕೆದಾಟು ಯೋಜನೆ ಜಾರಿಗೆ ಕರ್ನಾಟಕ- ತಮಿಳು ನಾಡು ಮಧ್ಯೆ ಒಮ್ಮತ ಮೂಡಿಸಬೇಕು: ಕೇಂದ್ರ ಜಲ ಶಕ್ತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

The New Indian Express ಪುದುಚೆರಿ: ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವ ಮೊದಲು ಕೇಂದ್ರ ಸರ್ಕಾರ ತಮಿಳು ನಾಡು ಮತ್ತು ಕರ್ನಾಟಕ…