ಸ್ಯಾಂಡಲ್‌ವುಡ್ ಬಿಜಿಯೆಸ್ಟ್ ಹೀರೋ ಯಾರು ಅಂದ್ರೆ.. ಎಲ್ಲರ ತಲೆಯಲ್ಲೂ ಥಟ್ ಅಂತ ಬರುವ ಉತ್ತರ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್. ಹ್ಯಾಟ್ರಿಕ್…
Tag: ಚೆನ್ನೈ
ಅನ್ವೇಷಣೆಯ ಹಾದಿಯಲ್ಲಿ ಸೋಲಿಗೆ ಹೆದರಬೇಡಿ; ಯುವ ವಿಜ್ಞಾನಿ ಗೀತಾಂಜಲಿ ರಾವ್
ಚೆನ್ನೈ: ʻಗಮನಿಸುವಿಕೆ, ಚರ್ಚೆ, ಸಂಶೋಧನೆ, ನಿರ್ಮಾಣ ಮತ್ತು ಸಂವಹನʼ – ಈ ಐದು ಅಂಶಗಳು ಯಾವುದೇ ಅನ್ವೇಷಣೆಯಲ್ಲಿ ಪ್ರಮುಖ ಹೆಜ್ಜೆಗಳಾಗಿದ್ದು, ಸಂಶೋಧನೆಯಲ್ಲಿ…
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಭೇಟಿ ಮಾಡಿದ ಶಿವರಾಜಕುಮಾರ್ ದಂಪತಿ
Online Desk ಶಿವರಾಜ್ಕುಮಾರ್ ಮತ್ತು ಗೀತಾ ದಂಪತಿ ಚೆನ್ನೈಗೆ ತೆರಳಿದ್ದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಆಗಿದ್ದಾರೆ. ಚೆನ್ನೈನಲ್ಲಿ…
ಮೈಸೂರು – ಬೆಂಗಳೂರು – ಚೆನ್ನೈ ನಡುವೆ ಹೈಸ್ಪೀಡ್ ಟ್ರೈನ್..! ಡಿಪಿಆರ್‌ಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ
ಮೈಸೂರು: ಬಹು ನಿರೀಕ್ಷಿತ ಮೈಸೂರು – ಬೆಂಗಳೂರು – ಚೆನ್ನೈ ಹೈಸ್ಪೀಡ್ ರೈಲು ಯೋಜನೆ ಸರ್ವೆ ಹಾಗೂ ಡಿಪಿಆರ್‌ಗೆ ಕೇಂದ್ರ ಸರ್ಕಾರ…
ಶಾಲೆಗಳು ಧರ್ಮ ಪ್ರದರ್ಶನದ ಸ್ಥಳಗಳಲ್ಲ: ನಟಿ ಖುಷ್ಬು ಸುಂದರ್
ಶಾಲೆಗಳು ಧರ್ಮ ಪ್ರದರ್ಶನದ ಸ್ಥಳಗಳಲ್ಲ.. ಶಾಲಾ-ಕಾಲೇಜುಗಳು ಧರ್ಮ ಪ್ರದರ್ಶಿಸುವುದಿಲ್ಲ ಎಂದು ನಟಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಖುಷ್ಬು…
ಡಯಾಸ್ಪೊರಾ ಡಿಪ್ಲೊಮಸಿ: ಭಾರತ ಮೂಲದ ಅಮೆರಿಕನ್ ಸಾಧಕಿ ಗೀತಾಂಜಲಿ ರಾವ್ ಜತೆ ಸಂವಾದ
ಚೆನ್ನೈ: ನಗರದಲ್ಲಿರುವ ಅಮೆರಿಕಾ ದೂತಾವಾಸವು ಫೆಬ್ರವರಿ 11ರ ಶುಕ್ರವಾರದಂದು ಆಯೋಜಿಸಿರುವ ವಿಜ್ಞಾನ ವಲಯದಲ್ಲಿನ ಮಹಿಳೆ ಮತ್ತು ಬಾಲಕಿಯರ ಅಂತಾರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತ…
ಧಾರ್ಮಿಕ ಮತಾಂತರಕ್ಕೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರಕರಣ ಸಿಬಿಐಗೆ ಹಸ್ತಾಂತರಿಸಿದ ಮದ್ರಾಸ್ ಹೈಕೋರ್ಟ್
ANI ಚೆನ್ನೈ: ಧಾರ್ಮಿಕ ಮತಾಂತರಕ್ಕೆ ಹೆದರಿ ತಂಜಾವೂರಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಮದ್ರಾಸ್…
ಚೆನ್ನೈ: ಖ್ಯಾತ ಪುರಾತತ್ವಶಾಸ್ತ್ರಜ್ಞ ಆರ್ ನಾಗಸ್ವಾಮಿ ನಿಧನ
The New Indian Express ಚೆನ್ನೈ: ತಮಿಳುನಾಡಿನ ಪುರಾತತ್ವ ಇಲಾಖೆಯ ಮೊದಲ ನಿರ್ದೇಶಕರಾಗಿದ್ದ ಖ್ಯಾತ ಪುರಾತತ್ವಶಾಸ್ತ್ರಜ್ಞ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಆರ್…
ಚೆನ್ನೈ: ಕಾನೂನು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಸೇರಿ 9 ಪೊಲೀಸ್ ಸಿಬ್ಬಂದಿ ವಿರುದ್ಧ ಕೇಸ್
The New Indian Express ಚೆನ್ನೈ: ಕಾನೂನು ವಿದ್ಯಾರ್ಥಿ ಅಬ್ದುಲ್ ರಹೀಂ(21) ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರು ಮತ್ತು ಕಾನೂನು…
ಹೊರರಾಜ್ಯದಲ್ಲೂ ಸದ್ದು ಮಾಡುತ್ತಿದೆ ‘ಶ್ರೀ ಜಗನ್ನಾಥ ದಾಸರು’ ಸಿನಿಮಾ; ಚೆನ್ನೈನಲ್ಲಿ ಭರ್ಜರಿ ಪ್ರದರ್ಶನ
ಹೈಲೈಟ್ಸ್: ಡಿ.10ರಂದು ರಾಜ್ಯಾದ್ಯಂತ ತೆರೆಕಂಡಿದ್ದ ‘ಶ್ರೀ ಜಗನ್ನಾಥ ದಾಸರು’ ಸಿನಿಮಾ ಪ್ರೇಕ್ಷಕರಿಂದ ಪ್ರಶಂಸೆ ಪಡೆದು ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸಿನಿಮಾ ಇದು ‘ಶ್ರೀ…
ಚೆನ್ನೈ: ಕಾರು ನಿಲ್ಲಿಸಿ, ಜನರಿಗೆ ಮಾಸ್ಕ್ ವಿತರಿಸಿದ ಮುಖ್ಯಮಂತ್ರಿ ಸ್ಟಾಲಿನ್- ವಿಡಿಯೋ
Online Desk ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಚೆನ್ನೈನ ಬೀದಿಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದ್ದಾರೆ. ಟ್ವೀಟರ್…
ಕೋಪದ ಭರದಲ್ಲಿ ಬ್ಯಾಟ್‌ನಿಂದ ಹೊಡೆದು ಪತ್ನಿಯನ್ನು ಕೊಂದು, ಪುತ್ರರರ ಕತ್ತು ಹಿಸುಕಿ ಕೊಲೆಗೈದು ನೇಣಿಗೆ ಶರಣಾದ ವ್ಯಕ್ತಿ!
The New Indian Express ಚೆನ್ನೈ: 36 ವರ್ಷದ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ…