ಮೂಡುಬಿದಿರೆ: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಗುರುವಾರ ಮುಂಜಾನೆ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್…
Tag: ದರತದಲಲ
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ. Read more
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಸುನೀಗಿದ ಸಿಡಿಎಸ್ ಜ.ಬಿಪಿನ್ ರಾವತ್ ಉತ್ತರಾಧಿಕಾರಿ ಯಾರು? ನಿವೃತ್ತ ಅಧಿಕಾರಿ ನೇಮಕ ಮಾಡಬಹುದೇ?
Source : The New Indian Express ನವದೆಹಲಿ: ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ…
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಗಲಿದ ವೀರ ಸೇನಾನಿಗಳಿಗೆ ತಮಿಳು ನಾಡು ಸರ್ಕಾರ ಗೌರವ, ಸಿಎಂ ಸ್ಟಾಲಿನ್ ಪುಷ್ಪ ನಮನ, ಪಾರ್ಥಿವ ಶರೀರ ದೆಹಲಿಗೆ ರವಾನೆ
Source : ANI ನೀಲಗಿರಿ(ತಮಿಳು ನಾಡು): ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಭೀಕರ ಮಿಲಿಟರಿ ಹೆಲಿಕಾಪ್ಟರ್ ಅಪಘಾತ ದುರಂತದಲ್ಲಿ…
ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ
Source : PTI ವೆಲ್ಲಿಂಗ್ಟನ್: ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್,…
ಹೆಲಿಕಾಪ್ಟರ್ ದುರಂತದಲ್ಲಿ ಜ. ಬಿಪಿನ್ ರಾವತ್ ಸಾವು: ರಾಷ್ಟ್ರಪತಿ, ಪ್ರಧಾನಿ ಮೋದಿ, ರಾಜ್ಯಪಾಲರು ಸೇರಿ ಹಲವು ಗಣ್ಯರ ಸಂತಾಪ
Source : Online Desk ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ…
ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್ ಜನರಲ್ ರಾವತ್ ಹಾಗೂ ಅವರ ಪತ್ನಿ ಅಂತ್ಯಕ್ರಿಯೆ ಶುಕ್ರವಾರ
Source : Online Desk ನವದೆಹಲಿ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ…
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಸೇರಿ 13 ಮಂದಿ ನಿಧನ: ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ಭೇಟಿ
ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ…