ಪುರುಷರ ಗುಂಪೊಂದು ಮಸೀದಿಯಂತೆ ಕಾಣುವ ಕಟ್ಟದ ಮೇಲೆ ಹತ್ತಿ ಸುತ್ತಿಗೆಯಿಂದ ಧ್ವಂಸ ಮಾಡುತ್ತಿರುವುದು ಕಾಣಬಹುದು. ಅನೇಕ ಬಳಕೆದಾರರು, ಪಾಕಿಸ್ತಾನಿಗಳು ಆಹಾರಕ್ಕಾಗಿ ಮಸೀದಿಗಳನ್ನು…
Tag: ಪಕಸತನದಲಲ
ಪಾಕಿಸ್ತಾನದಲ್ಲಿ ಕುರಾನ್‌ಗೆ ಬೆಂಕಿ ಹಚ್ಚಿದ ವ್ಯಕ್ತಿಯ ಬರ್ಬರ ಹತ್ಯೆ : ಕಲ್ಲಿನಿಂದ ಹೊಡೆದು ಕಗ್ಗೊಲೆ
ಇಸ್ಲಾಮಾಬಾದ್: ಇಸ್ಲಾಂ ಧರ್ಮ ಗ್ರಂಥ ಕುರಾನ್‌ನ ಹಲವು ಪುಟಗಳನ್ನು ಹರಿದು, ಅವುಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿಉದ್ರಿಕ್ತ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ…
ಪಾಕಿಸ್ತಾನದಲ್ಲಿ ಭುಗಿಲೆದ್ದ ಆಂತರಿಕ ಸಂಘರ್ಷ: 20 ಬಲೂಚ್ ಹೋರಾಟಗಾರರು, 9 ಪಾಕ್ ಸೈನಿಕರು ಹತ
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ಮೇಲೆ ಹೆಚ್ಚುತ್ತಿರುವ ದಾಳಿಗಳ ಮಧ್ಯೆ ಪಾಕಿಸ್ತಾನ ಸೇನೆ ಬಲೂಚ್ ಲಿಬರೇಷನ್ ಆರ್ಮಿ (ಬಿಎಲ್ಎ) ಯ 20 ಮಂದಿ…
ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿ ಗುಂಡಿಕ್ಕಿ ಹತ್ಯೆ
ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದ ಸಿಂಧ್ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಸೋಮವಾರ ರಾತ್ರಿ…
ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿ ಮೇಲೆ ಗುಂಡು ಹಾರಿಸಿ ಹತ್ಯೆ: ವ್ಯಾಪಕ ಪ್ರತಿಭಟನೆ
ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಸೋಮವಾರ ದಹಾರ್ ಸಮುದಾಯಕ್ಕೆ ಸೇರಿದ ಪ್ರಭಾವಿ ದುಷ್ಕರ್ಮಿಗಳು ಹಿಂದೂ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘೋಟ್ಕಿ…
ಉಗ್ರರ ಬೆಂಬಲಿಗರಿಗೆ ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ–ಭಾರತ ಆಕ್ಷೇಪ
ನ್ಯೂಯಾರ್ಕ್: ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣಕರ್ತರಾದ ಅಪರಾಧ ಜಾಲದವರು ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ ಪಡೆಯುತ್ತಿದ್ದು, ಸರ್ಕಾರವೇ ಅವರಿಗೆ…
ಜಪಾನ್ ನಲ್ಲಿ ಮೃತ ಮುಸ್ಲಿಂ ವ್ಯಕ್ತಿಯನ್ನು ಸುಟ್ಟಿದ್ದಕ್ಕೆ ಪಾಕಿಸ್ತಾನದಲ್ಲಿ ಕಿಡಿ; ಇಮ್ರಾನ್ ಖಾನ್ ವಿರುದ್ಧ ಆಕ್ರೋಶ!
Online Desk ಟೋಕಿಯೋ: ಇದು ವಿಚಿತ್ರವಾದ್ರೂ ಸತ್ಯ. ಪಾಕಿಸ್ತಾನದ ಲಾಹೋರ್ ಮೂಲದ ವ್ಯಕ್ತಿ ಜಪಾನಿ ಮಹಿಳೆಯನ್ನು ವಿವಾಹವಾಗಿದ್ದ. ಪಾಕ್ ಮಾಧ್ಯಮಗಳ ವರದಿ ಪ್ರಕಾರ…
ಪಾಕಿಸ್ತಾನದಲ್ಲಿ ತಾಲಿಬಾನ್ ರಾಜ್ ಆರಂಭ!; 4 ಪಾಕ್ ಯೋಧರ ಸಾವು, ಸೇನೆಯಿಂದಲೇ ದಾಳಿ ಎಂದ ಟಿಟಿಪಿ!!
Online Desk ಇಸ್ಲಾಮಾಬಾದ್: ನೆರೆಯ ಪಾಕಿಸ್ತಾನದಲ್ಲಿ ಸದ್ದಿಲ್ಲದೇ ತಾಲಿಬಾನ್ ರಾಜ್ ಆರಂಭವಾಗಿದ್ದು, ಸೇನೆ ಮತ್ತು ತಾಲಿಬಾನ್ ಬಂಡುಕೋರರ ನಡುವಿನ ದಾಳಿಯಲ್ಲಿ ನಾಲ್ಕು…
ಪಾಕಿಸ್ತಾನದಲ್ಲಿ ನಾರಾಯಣ ಮಂದಿರ ವಿಗ್ರಹ ಧ್ವಂಸ : ಆರೋಪಿಯ ಬಂಧನ
ಹೈಲೈಟ್ಸ್: ಪಾಕಿಸ್ತಾನದಲ್ಲಿ ನಾರಾಯಣ ಮಂದಿರ ವಿಗ್ರಹ ಧ್ವಂಸ ಹಿಂದೂ ದಂಪತಿಯಿಂದ ಆರೋಪಿ ವಿರುದ್ಧ ದೂರು ಆರೋಪಿಯನ್ನು ಬಂಧಿಸಿದ ಪೊಲೀಸರು ಕರಾಚಿ: ಪಾಕಿಸ್ತಾನದಲ್ಲಿ…
ಪಾಕಿಸ್ತಾನದಲ್ಲಿ 2300 ವರ್ಷಗಳಷ್ಟು ಹಳೇಯ ಬುದ್ಧನ ದೇವಾಲಯ ಪತ್ತೆ
Source : Online Desk ಪಾಕಿಸ್ತಾನ: ಪಾಕಿಸ್ತಾನದಲ್ಲಿ ಉತ್ಖನನ ಸಂದರ್ಭದಲ್ಲಿ 2300 ವರ್ಷಗಳಷ್ಟು ಹಳೆಯದಾದ ಬುದ್ಧನ ದೇವಾಲಯ ಹಾಗೂ ಉಂಗುರ ಮತ್ತು…