Karnataka news paper

ದಕ್ಷಿಣ ಕನ್ನಡದ ಕಡಬದಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿದ್ದ ಅನ್ಯಕೋಮಿನ ವ್ಯಕ್ತಿ ಪೋಲೀಸ್ ವಶಕ್ಕೆ..!

ಕಡಬ (ದಕ್ಷಿಣ ಕನ್ನಡ): ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು,…

ಹೈಟೆಕ್‌ ಅಡಕೆ ತೋಟ ಸೃಷ್ಟಿಸಿದ ಕಡಬದ ಎಂಜಿನಿಯರ್‌ : ಬೆಟ್ಟದ ಮೇಲೆ ಟ್ಯಾಂಕ್‌, ಹನಿ ನೀರಾವರಿ ಪದ್ದತಿ

ಕೆ.ಎಸ್‌.ಬಾಲಕೃಷ್ಣ ಕೊೖಲ, ಕಡಬಕೃಷಿ ಮತ್ತು ತೋಟಗಾರಿಕೆಯಲ್ಲಿಉನ್ನತ ತಂತ್ರಜ್ಞಾನ ಬಳಕೆಯಾಗುತ್ತಿವುದನ್ನು ಗಮನಿಸಿದ್ದೇವೆ. ಆದರೆ, ಇಲ್ಲೊಬ್ಬ ಯುವಕ ತಂತ್ರಜ್ಞಾನದೊಂದಿಗೆ ತಂತ್ರಗಳನ್ನು ಬಳಸಿ ಹೈಟೆಕ್‌ ಅಡಕೆ…

ದಕ್ಷಿಣ ಕನ್ನಡದ ಕಡಬದಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ

ಕಡಬ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೀತಿಯಲ್ಲಿ ರಾಜ್ಯದೆಲ್ಲೆಡೆಯ ಮಠ ಮಂದಿರಗಳು ಕೆಲಸ ಮಾಡಿದರೆ ರಾಜ್ಯದಲ್ಲಿ ಬಡವರೇ ಇರಲಿಕ್ಕಿಲ್ಲ ಎಂದು…

ದಕ್ಷಿಣ ಕನ್ನಡದ ಕಡಬ ಪ. ಪಂ. ವಿರುದ್ಧ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ

ಹೈಲೈಟ್ಸ್‌: ವ್ಯಾಪಾರ ಲೈಸನ್ಸ್ ನವೀಕರಣ ಮಾಡಲು ಹೆಚ್ಚಿನ ದರ ವಿಧಿಸಲಾಗುತ್ತಿದೆ ಕಟ್ಟಡ ನಿರ್ಮಾಣಕ್ಕೆ ನಾಲ್ಕು ಪಟ್ಟು ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ…

ಮೂಲ ಸೌಕರ್ಯಕ್ಕೆ ಆಗ್ರಹಿಸಿ ದಕ್ಷಿಣ ಕನ್ನಡದ ಕಡಬ ಪ. ಪಂ ವಿರುದ್ಧ ಮಂಗಳವಾರ ಪ್ರತಿಭಟನೆ

ಕಡಬ (ದಕ್ಷಿಣ ಕನ್ನಡ): ಕಡಬ ಪಟ್ಟಣ ಪಂಚಾಯಿತಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸದೆ ಮನ ಬಂದಂತೆ ತೆರಿಗೆ ಸೇರಿದಂತೆ ಇನ್ನಿತರ ವ್ಯವಸ್ಥೆಯನ್ನು…

ದಕ್ಷಿಣ ಕನ್ನಡದ ಕಡಬದಲ್ಲಿ ರಸ್ತೆ ಬದಿ ಕೋಳಿ ತ್ಯಾಜ್ಯಗಳ ಮೂಟೆ: ರೋಗ ಭೀತಿಯಲ್ಲಿ ಜನತೆ

ಕಡಬ (ದಕ್ಷಿಣ ಕನ್ನಡ): ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಜೆಯಿಂದ ಆಜನ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಕಸದ…

ಮಾದರಿ ಗ್ರಾಮ: ಹಸಿ ಕಸದಿಂದ ಗೊಬ್ಬರ ಉತ್ಪಾದಿಸಿ, ನಳ ನಳಿಸುವ ತೋಟ ಬೆಳೆಸಿದ ಆಲಂಕಾರು ಪಂಚಾಯಿತಿ!

ಹೈಲೈಟ್ಸ್‌: ಹಲವು ಗ್ರಾಮ ಪಂಚಾಯಿತಿಗಳಿಗೆ ತ್ಯಾಜ್ಯ ವಿಲೇವಾರಿಯೇ ದೊಡ್ಡ ಸಮಸ್ಯೆ ಇದನ್ನೇ ಸವಲಾಗಿ ಸ್ವೀಕರಿಸಿದ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯಿತಿ…